Advertisement

ತಾಜ್‌ಮಹಲ್‌ ಪ್ರವೇಶ ಶುಲ್ಕ ಹೆಚ್ಚಿಸಲು ಪ್ರಸ್ತಾವ‌

11:31 AM Jan 14, 2018 | |

ಆಗ್ರಾ: ಉತ್ತರ ಭಾರತ ಪ್ರವಾಸ ಕೈಗೊಂಡಾಗ ಆಗ್ರಾದಲ್ಲಿರುವ ತಾಜ್‌ಮಹಲ್‌ಗೆ ಭೇಟಿ ನೀಡುವ ಇರಾದೆ ಇದ್ದರೆ ಈ ಅಂಶ ಗಮನಿಸಿ. ಪ್ರೇಮ ಸೌಧಕ್ಕೆ ಇರುವ ಪ್ರವೇಶ ಶುಲ್ಕ 10 ರೂ.ಗಳಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಹಾಲಿ 30 ರೂ.ಗಳಿಂದ 40 ರೂ.ಗಳಿಗೆ ಪರಿಷ್ಕರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ ಪ್ರವಾಸೋದ್ಯಮ ಇಲಾಖೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಎರಡು ವರ್ಷದಲ್ಲಿ ಎರಡನೇ ಬಾರಿಗೆ ಶುಲ್ಕ ಪರಿಷ್ಕರಣೆ ಮಾಡುವ ಪ್ರಸ್ತಾವ ಇದು ಎಂದು ಆಕ್ಷೇಪ ವ್ಯಕ್ತವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next