Advertisement
ಪ್ಲಾಸ್ಟಿಕ್ ಚೀಲಗಳ ನಿಷೇಧವಿದ್ದರೂ ಪಟ್ಟಣದ ಹಲವು ಅಂಗಡಿಗಳಲ್ಲಿ ಹೇರಳವಾಗಿ ಪ್ಲಾಸ್ಟಿಕ್ ಚೀಲ ಸೇರಿದಂತೆ ಇನ್ನಿತರ ವಸ್ತುಗಳ ಮಾರಾಟವಾಗುತ್ತಿತ್ತು. ಈ ಕುರಿತಂತೆ ಸರಿಯಾದ ಮಾಹಿತಿ ಪಡೆದ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ ತಂಡ ಗಿಬ್ ಸರ್ಕಲ್ ಬಳಿಯ 12 ಅಂಗಡಿಗಳ ಮೇಲೆ ದಾಳಿ ನಡೆಸಿ, 35-40 ಕೆ.ಜಿ. ತೂಕದ ಪ್ಲಾಸ್ಟಿಕ್ ಚೀಲಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಅಂಗಡಿ ಮಾಲಿಕರಿಗೆ ದಂಡ ವಿ ಧಿಸಿ, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಮಾರದಂತೆ ಎಚ್ಚರಿಕೆ ನೀಡಿದ್ದಾರೆ.
Advertisement
ಅಧಿಕಾರಿಗಳ ದಾಳಿ: ಪ್ಲಾಸ್ಟಿಕ್ ಚೀಲ ವಶ
03:19 PM Jan 19, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.