Advertisement

ತುಳುವಿಗೆ ಅಧಿಕೃತ ಭಾಷೆ ಸ್ಥಾನ: ಇಂದು ಸಿಎಂಗೆ ಮನವಿ

11:21 PM Feb 16, 2024 | Team Udayavani |

ಮಂಗಳೂರು: ತುಳುಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸ ಲಾಗುವುದು ಎಂದು ಮಾಜಿ ಶಾಸಕ ಮೊದಿನ್‌ ಬಾವಾ ತಿಳಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತುಳುವಿಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಹಾಗೂ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಆಗ್ರಹಿಸಿ ಈಗಾಗಲೇ ರಾಜ್ಯದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಯವರಿಗೆ ರಿಜಿಸ್ಟರ್ಡ್‌ ಪೋಸ್ಟ್‌ ಮೂಲಕ ಆಗ್ರಹಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಶೀಘ್ರ ಪ್ರಧಾನಮಂತ್ರಿ ಮೋದಿ ಅವರನ್ನೂ ಭೇಟಿಯಾಗಿ ಮನವಿ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next