Advertisement
ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬಿಜೆಪಿ ಎರಡನೇ ಹಂತದ ಹೋರಾಟಕ್ಕೆ ಸಿದ್ಧವಾಗಿದ್ದು, ಗುರುವಾರ ರಾಜ್ಯಾದ್ಯಂತ ರಸ್ತೆ ತಡೆ ಹಾಗೂ ಬೆಂಗಳೂರಿನಲ್ಲಿ ಸೈಕಲ್ ಜಾಥಾ ನಡೆಸಲಿದೆ.
Related Articles
ಈ ಬಗ್ಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎನ್. ರವಿಕುಮಾರ್, ರಾಜ್ಯದಲ್ಲಿ ತೆರಿಗೆ ಹೆಚ್ಚಿಸುವ ಅಭಿಯಾನವನ್ನೇ ರಾಜ್ಯ ಸರಕಾರ ಕೈಗೆತ್ತಿಕೊಂಡಿದೆ. ಇದರ ವಿರುದ್ಧ ಗುರುವಾರ ರಸ್ತೆ ತಡೆ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.
Advertisement
ಜನರಿಗೆ ತೊಂದರೆ ಆದರೆ ಲಾಠಿಚಾರ್ಜ್ಬೆಂಗಳೂರು: “ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ಅದರಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಬಿಡುವುದಿಲ್ಲ. ಕಾನೂನು ಕ್ರಮ ಅನಿವಾರ್ಯ ಆಗಲಿದೆ’ ಎಂದು ಗೃಹ ಸಚಿವ ಡಾ| ಪರಮೇಶ್ವರ್ ಎಚ್ಚರಿಸಿದರು. “ಲಾಠಿ ಚಾರ್ಜ್ ಮಾಡುವ ಅಗತ್ಯಬಿದ್ದರೆ ಅದನ್ನೂ ಮಾಡುತ್ತೇವೆ’ ಎಂದರು.