Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದಾಗ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಭರವಸೆ ಕೊಟ್ಟಿರುವ ವೀಡಿಯೋ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಸಂದರ್ಭಕ್ಕೆ ಅನುಸಾರವಾಗಿ ಆಡಳಿತ ಮಾಡಬೇಕಲ್ಲವೇ? ಎಂದು ಕೇಳಿದರು. ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಪೆಟ್ರೋಲ್, ಡೀಸೆಲ್ ದರ ಕಡಿಮೆ ಇದೆ. ಅಷ್ಟಕ್ಕೂ ಬಿಜೆಪಿ ಆಡಳಿತಾವಧಿಯಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿದ್ದರು. ಆಗ ಇವರೆಲ್ಲ ಎಲ್ಲಿದ್ದರು? ಬಿಜೆಪಿಯವರು ಪ್ರತಿಭಟನೆ ಮಾಡುವ ಮುನ್ನ ಇದನ್ನು ಯೋಚಿಸಲಿ ಎಂದರು. Advertisement
ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್
12:50 AM Jun 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.