Advertisement

Madikeri: ಕುಸಿದು ಬಿದ್ದ ಹಳೆಯ ಕಟ್ಟಡ.. ಅವಶೇಷಗಳಡಿ ಮೂವರು ಸಿಲುಕಿರುವ ಶಂಕೆ, ಮೂವರ ರಕ್ಷಣೆ

04:17 PM Jun 20, 2024 | Team Udayavani |

ಮಡಿಕೇರಿ : ಹಳೆಯ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ನಡೆದಿದೆ.

Advertisement

ಇಂದು ಮಧ್ಯಾಹ್ನ ಕಟ್ಟಡ ನೆಲಸಮಗೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಒಬ್ಬರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ. ಇನ್ನೂ ಮೂವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕಟ್ಟಡದಲ್ಲಿದ್ದ ಮಳಿಗೆಯಲ್ಲಿ ಬಿರಿಯಾನಿ ಸೆಂಟರ್ ನಡೆಯುತ್ತಿತ್ತು.

ಇದನ್ನೂ ಓದಿ: Sagara: ಬೈಕ್ ನಲ್ಲಿ ಬಂದು ಮಹಿಳೆಯ ಸರ ಎಗರಿಸಿ ಪರಾರಿಯಾದ ಕಳ್ಳ

Advertisement

Udayavani is now on Telegram. Click here to join our channel and stay updated with the latest news.

Next