(ಐಒಎ) ಬಿಸಿಸಿಐ 8.5 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ರವಿವಾರ ಈ ವಿಷಯವನ್ನು ಪ್ರಕಟಿಸಿದರು.
Advertisement
“ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸ ಲಿರುವ ಕ್ರೀಡಾಪಟುಗಳನ್ನು ಬೆಂಬಲಿಸುವ ಉದ್ದೇಶದಿಂದ ಬಿಸಿಸಿಐ ಭಾರತೀಯ ಒಲಿಂಪಿಕ್ ಅಸೋಸಿಯೇಶನ್‌ಗೆ 8.5 ಕೋಟಿ ರೂ. ಆರ್ಥಿಕ ಬೆಂಬಲ ನೀಡಲಿದೆ ಎಂಬುದನ್ನು ತಿಳಿಸಲು ಹೆಮ್ಮೆಯಾಗುತ್ತಿದೆ. ಸ್ಪರ್ಧಿಸಲಿರುವ ಎಲ್ಲ ಕ್ರೀಡಾಪಟುಗಳಿಗೂ ಅಭಿನಂದನೆಗಳು. ಭಾರತವನ್ನು ಹೆಮ್ಮೆಪಡುವಂತೆ ಮಾಡಿ. ಜೈ ಹಿಂದ್’ ಎಂಬುದಾಗಿ ಕೈ ಶಾ ಪೋಸ್ಟ್ ಮಾಡಿದ್ದಾರೆ.