Advertisement

ಮುಖ್ಯಮಂತ್ರಿ ಪರಿಹಾರ ನಿಧಿಗೆ MRPL ಐದು ಕೋಟಿ ರೂಪಾಯಿ ದೇಣಿಗೆ

09:01 AM Aug 22, 2019 | Hari Prasad |

ಬೆಂಗಳೂರು: ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ವತಿಯಿಂದ 5 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರಿಸಲಾಯಿತು.

Advertisement

ಸಚಿವ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.


ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಸುಧಾಕರ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಂಡಳಿ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ಚೆಕ್ ದೇಣಿಗೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next