Advertisement

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

06:38 PM Aug 09, 2022 | Team Udayavani |

ಪುತ್ತೂರು: ಬಿಜೆಪಿ ಯುವಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

Advertisement

ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಆಧಾರದ ಮೇಲೆ ಒಟ್ಟು 7 ಆರೋಪಿಗಳನ್ನು ಇದುವರೆಗೆ ಬಂಧಿಸಿದಂತಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಎಲ್ಲಾ ದಾಳಿಕೋರರನ್ನು ಗುರುತಿಸಲಾಗಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಆತ್ಮಾಹುತಿ ಬಾಂಬ್ ದಾಳಿಗೆ ನಾಲ್ವರು ಪಾಕ್ ಸೈನಿಕರ ಸಾವು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next