Advertisement
ಜಂಟಿ ಸದನ ಸಮಿತಿಗೆ ಲೋಕಸಭೆಯಲ್ಲಿ ಪಕ್ಷಗಳು ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ ಸದಸ್ಯರನ್ನು ನೇಮಿಸಲಿದ್ದು ಬಿಜೆಪಿಗೆ ಅಧ್ಯಕ್ಷ ಸ್ಥಾನ ದೊರೆಯಲಿದೆ. ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ದೇಶದಲ್ಲಿ ಸ್ಥಳೀಯ ಸಂಸ್ಥೆಗಳು ಸೇರಿ ಎಲ್ಲ ಚುನಾವಣೆ ಏಕಕಾಲಕ್ಕೆ ಚುನಾವಣೆ ನಡೆಸಲು ಶಿಫಾರಸು ಮಾಡಿತ್ತು. ಆದರೆ ಕಳೆದ ವಾರ ಕೇಂದ್ರ ಸಚಿವ ಸಂಪುಟ ಇದನ್ನು ಅನುಮೋದಿಸಿತ್ತು. Advertisement
One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?
12:40 AM Dec 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.