Advertisement

ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರ ಹತ

01:57 AM Mar 14, 2020 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಇಲ್ಲಿಯ ಶಹ್ತುಲ್ಲೊ ಗ್ರಾಮದಲ್ಲಿ ಭದ್ರತಾ ಪಡೆ ಸಿಬಂದಿ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿತು. ಆ ವೇಳೆ ಉಗ್ರನೊಬ್ಬ ಹತನಾದ.

Advertisement

Udayavani is now on Telegram. Click here to join our channel and stay updated with the latest news.

Next