Advertisement
ಈ ವೇಳೆ, ನಿಯಮಿತ ಅವಧಿಗೆ ಸೀಮಿತವಾಗಿ ಆನ್‌ಲೈನ್ ಶಿಕ್ಷಣಕ್ಕೆ ಅನುಮತಿ ನೀಡಲು ಸರ್ಕಾರ ಸಿದ್ಧವಿದೆಯೇ? ಅದೇ ರೀತಿ ಕರ್ನಾಟಕ ಶಿಕ್ಷಣ ಕಾಯ್ದೆ ವ್ಯಾಪ್ತಿಗೆ ಒಳಪಡದ ಸಿಬಿಎಸ್‌ಸಿ, ಐಸಿಎಸ್‌ಸಿ ಪಠ್ಯಕ್ರಮದ ಶಾಲೆಗಳಿಗೆ ರಾಜ್ಯ ಸರ್ಕಾರದ ಈ ಆದೇಶ ಹೇಗೆ ಅನ್ವಯವಾಗಲಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆ ಜೂ.26ಕ್ಕೆ ಮುಂದೂಡಿತು.
Advertisement
ಆನ್‌ಲೈನ್ ಶಿಕ್ಷಣ ನಿಷೇಧ: ಅರ್ಜಿ
07:12 AM Jun 23, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.