Advertisement
ಜೂ. 5 ವಿಶ್ವ ಪರಿಸರ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಗೆ ಔಷಧಿಯ ಸಸಿ ನೇಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕರು ಮಕ್ಕಳು ಮತ್ತು ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮ ಮನೆಯ ಜಾಗದಲ್ಲಿ ಮತ್ತು ಶಾಲೆಯ ಆವರಣದಲ್ಲಿ ಔಷ ಧಿಯ ಸಸಿ ನೆಟ್ಟು ಸಂಭ್ರಮಿಸಿದರು. ಪ್ರತಿಷ್ಠಾನದ ಸಿಬ್ಬಂದಿ ತಾವು ರಚಿಸಿದ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಪರಿಸರದ ಮಹತ್ವ, ಅದರಿಂದಾಗುವ ಪ್ರಯೋಜನ ಮತ್ತು ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ಹೇಗೆ ಸಂರಕ್ಷಿಸಬೇಕು ಎಂಬುದರ ಕುರಿತು ಮಾಹಿತಿ ನೀಡಲಾಯಿತು. Advertisement
ಆನ್ಲೈನ್ ಮೂಲಕ ಪರಿಸರ ದಿನಾಚರಣೆ
06:00 AM Jun 08, 2020 | Suhan S |
Advertisement
Udayavani is now on Telegram. Click here to join our channel and stay updated with the latest news.