Advertisement
ಶಿಬಿರದಲ್ಲಿ ಮಾತನಾಡಿದ ಡಿಡಿಪಿಐ ಎನ್.ಎಚ್. ನಾಗೂರ, ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳು ನೀಡುವ ಉಪನ್ಯಾಸ, ವಸ್ತುವಿಷಯವನ್ನು ಸಮರ್ಪಕವಾಗಿ ಅರ್ಥೈಸಿಕೊಳ್ಳಬೇಕು. ಅವುಗಳನ್ನು ತರಗತಿ ಕೊಠಡಿಯಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು. ಶಿಕ್ಷಕರು ತಮ್ಮ ತರಗತಿ ಬೋಧನೆಗೆ ಸಂಬಂಧಿ ಸಿದ ಸಮಸ್ಯೆಗಳಿಗೆ ಶಿಬಿರದಲ್ಲಿ ಪರಿಹಾರ ಕಂಡುಕೊಳ್ಳಬೇಕು. ಮಕ್ಕಳಿಗೆ ಆಂಗ್ಲಭಾಷೆ ಕಲಿಸುವ ಕ್ರಮವನ್ನು ರೂಢಿಸಿಕೊಂಡು ಗ್ರಾಮೀಣ ಭಾಗದ ಮಕ್ಕಳಿಗೆ ವಿಷಯವನ್ನು ಮನ ಮುಟ್ಟುವಂತೆ ಪಾಠ ಮಾಡಬೇಕು ಎಂದು ಸಲಹೆ ನೀಡಿದರು.
Advertisement
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆನ್‌ಲೈನ್ ತರಬೇತಿ
02:21 PM Jun 09, 2020 | Suhan S |
Advertisement
Udayavani is now on Telegram. Click here to join our channel and stay updated with the latest news.