Advertisement

Kudremukha: ದಿನಕ್ಕೆ 300 ಮಂದಿಗಷ್ಟೆ ಚಾರಣಕ್ಕೆ ಅವಕಾಶ

01:27 PM Jul 15, 2023 | Team Udayavani |

ಚಿಕ್ಕಮಗಳೂರು: ಪ್ರವಾಸಿಗರು ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ವಾಗ್ವಾದ ನಡೆಸಿದ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖದಲ್ಲಿ ನಡೆದಿದೆ.

Advertisement

ಪ್ರವಾಸಿಗರು ಮುಂಗಡ ಬುಕ್ಕಿಂಗ್ ಮಾಡಿದ್ರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಾರಣಕ್ಕೆ ಅವಕಾಶ ನೀಡದ ಹಿನ್ನೆಲೆ ಪ್ರವಾಸಿಗರಿಗೆ ನಿರಾಸೆಯಾಗಿದೆ.

ಅರಣ್ಯ ಇಲಾಖೆಯ ನಿಯಮದಂತೆ ದಿನಕ್ಕೆ 300 ಮಂದಿಗಷ್ಟೆ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ. ಹೀಗಾಗಿ ನೇತ್ರಾವತಿ ಪೀಕ್ ಗೆ ಆಗಮಿಸಿದ್ದ ಪ್ರವಾಸಿಗರಿಗೆ ನಿರಾಸೆಯಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next