Advertisement

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

08:31 PM Oct 27, 2021 | Team Udayavani |

ಕೋಲ್ಕತ: ದೀಪಾವಳಿ ಸನ್ನಿಹಿತವಾಗುತ್ತಿದ್ದಂತೆ, ಅನೇಕ ರಾಜ್ಯಗಳು ಪಟಾಕಿ ಬಳಕೆಗೆ ನಿಷೇಧ ಹೇರಲಾಗುತ್ತಿದೆ.ಇದೀಗ ಪಶ್ಚಿಮ ಬಂಗಾಳ ಸರ್ಕಾರ ಕೂಡ ಪಟಾಕಿ ಮಾರಾಟ ಮತ್ತು ಬಳಕೆಗೆ ನಿಷೇಧ ಹೇರಿದೆ.

Advertisement

ಕೇವಲ ಹಸಿರು ಪಟಾಕಿಗೆ ಅವಕಾಶ ನೀಡಲಾಗಿದೆ. ಅದರಲ್ಲೂ ಹಸಿರು ಪಟಾಕಿಗೆ ಕೇವಲ 2 ಗಂಟೆ ಸಮಯ ನೀಡಲಾಗಿದೆ.ದೀಪಾವಳಿ ದಿನದಂದು ರಾತ್ರಿ 8 ರಿಂದ 10 ಗಂಟೆ ವರೆಗೆ ಹಸಿರು ಪಟಾಕಿಗೆ ಅವಕಾಶ ನೀಡಲಾಗಿದೆ.

ಛಠ್ ಪೂಜೆ(ನ.10)ಯಂದು ಸಂಜೆ 6ರಿಂದ ರಾತ್ರಿ 8 ಗಂಟೆಯವರೆಗೆ ಹಸಿರು ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ. ಹೊಸ ವರ್ಷ ಮತ್ತು ಕ್ರಿಸ್‌ಮಸ್‌ ದಿನದಂದು ರಾತ್ರಿ 11.55ರಿಂದ 12.30ರವರೆಗೆ ಹಸಿರು ಪಟಾಕಿ ಹೊಡೆಯುವುದಕ್ಕೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ:ಭಿಕ್ಷಾಟನೆ ಜೊತೆಗೆ ದುಷ್ಟಟಗಳಿಗೆ ಒಳಗಾಗಿದ್ದ 15 ಮಂದಿಯನ್ನು ರಕ್ಷಿಸಿದ ನ್ಯಾಯಾಧೀಶರು

 

Advertisement
Advertisement

Udayavani is now on Telegram. Click here to join our channel and stay updated with the latest news.

Next