ಎರಡನೇ ದೊಡ್ಡ ನಗರವಾದ ಭೋಪಾಲ್ ನಲ್ಲಿ ಎಲ್ಲಾ ಅಂಗಡಿಗಳು ಬಂದ್ ಆಗಿದ್ದು ಮೆಡಿಸಿನ್ ಮತ್ತು ಹಾಲು ಮಾತ್ರ ಗ್ರಾಹಕರಿಗೆ
ಲಭ್ಯವಿದೆ. ಭೋಪಾಲ್ ನಲ್ಲಿ ಈವರೆಗೆ 15 ಪ್ರಕರಣಗಳು ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.
Advertisement
ಕೋವಿಡ್ 19 ವೈರಸ್ ಅನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ವಾರಗಳ ಹಿಂದೆ ದೇಶಾದ್ಯಂತ 21ದಿನಗಳ ಲಾಕ್ ಡೌನ್ ಘೋಷಿಸಿದ್ದರು. ಲಾಕ್ ಡೌನ್ ಸಂದರ್ಭದಲ್ಲಿ ಎಲ್ಲಾ ರೀತಿಯ ತುರ್ತು ಸೇವೆಗಳು ಲಭ್ಯವಾಗಲಿದೆ ಎಂದು
ತಿಳಿಸಿದ್ದರು.
ಸಿಂಗ್ ಚವಾಣ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರಿತ್ತು. ನಂತರ ಇಡೀ ಇಂದೋರ್ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್
ಡೌನ್ ಘೋಷಿಸಿತ್ತು. ರಾಜ್ಯದಲ್ಲಿ 128 ಮಂದಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢವಾಗಿದೆ. ಒಟ್ಟು 179 ಪ್ರಕರಣಗಳು
ಪತ್ತೆಯಾಗಿದೆ. 11 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.