ಸಿದ್ದಾಪುರ: ಅಮಾಸೆಬೈಲು ಗ್ರಾಮದ ಕೆಲಾ ಸಾಲಿಮಕ್ಕಿ ಎಂಬಲ್ಲಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ರವಿ (43) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಮಾಸೆಬೈಲು ಎಸ್‌ಐ ಸದಾಶಿವ ಆರ್.ಗವರೋಜಿ ಅವರು ಆರೋಪಿಯಲ್ಲಿದ್ದ ಮದ್ಯದ ಬಾಟಲಿಯನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement