Advertisement
ಗುರುವಾರ ರಾತ್ರಿ ನಗರದ ಸಂಸದರ ಜನ ಸಂಪರ್ಕ ಕಾರ್ಯಾಲಯದ ಮೂಲಕ ಐಷಾರಾಮಿ ಬಸ್ಗಳಲ್ಲಿ ಸುಮಾರು 60ಕ್ಕೂ ಹೆಚ್ಚು ಜನರನ್ನು ಮೂರು ದಿನಗಳ ಪ್ರವಾಸಕ್ಕೆ ಕರೆದೊಯ್ಯಲಾಗಿದೆ.
ತಾಣಗಳಿಗೆ ಭೇಟಿ ನೀಡಲಿದ್ದಾರೆ. ಆಪರೇಷನ್ “ಹಸ್ತ’ ಆತಂಕ: ಇತ್ತೀಚೆಗೆ ನಡೆದ ಗದಗ-ಬೆಟಗೇರಿ ನಗರಸಭೆ ಚುನಾವಣೆಯಲ್ಲಿ ಒಟ್ಟು 35 ವಾರ್ಡ್ಗಳ ಪೈಕಿ ಬಿಜೆಪಿ 18, ಕಾಂಗ್ರೆಸ್ 15 ಹಾಗೂ ಇಬ್ಬರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಈ ಪೈಕಿ ಪಕ್ಷೇತರರು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ. ಅಲ್ಲದೇ, ಸ್ಥಳೀಯ ಶಾಸಕರ ಮತ ಸೇರಿದರೆ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲ ಸಾಧಿ ಸಿದಂತಾಗುತ್ತದೆ.
Related Articles
Advertisement
ನಗರಸಭೆಯನ್ನು ಗೆದ್ದಿರುವ ಸಂಭ್ರಮಾಚರಣೆಗಾಗಿ ಸದಸ್ಯರು ಪ್ರವಾಸ ಕೈಗೊಂಡಿದ್ದಾರೆಯೇ ಹೊರತು, ಆಪರೇಷನ್ ಕಾಂಗ್ರೆಸ್ ಆತಂಕದಿಂದಲ್ಲ. ಎಲ್ಲ ಬಿಜೆಪಿ ಸದಸ್ಯರು ಪಕ್ಷದ ಪರವಾಗಿಯೇ ಇದ್ದಾರೆ. ಅವರನ್ನು ಹಿಡಿದುಟ್ಟುಕೊಳ್ಳುವ ಅಗತ್ಯವೂ ಇಲ್ಲ. ಈ ಪ್ರವಾಸಕ್ಕೆ ಪಕ್ಷದಿಂದ ಯಾವುದೇ ರೀತಿಯಲ್ಲಿ ಆರ್ಥಿಕ ನೆರವು ನೀಡಿಲ್ಲ. ಮೂರು ದಿನಗಳ ಪ್ರವಾಸ ಮಾಡಿ ವಾಪಸ್ಸಾಗಲಿದ್ದಾರೆ.ಮೋಹನ ಮಾಳಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ