Advertisement
ಶನಿವಾರ ಧನವಿನಿಯೋಗ ವಿಧೇಯಕ ಮಂಡನೆ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ವಿಧೇಯಕ ಮತಕ್ಕೆ ಹಾಕುವ 15 ದಿನಕ್ಕೆ ಕಡಿಮೆ ಇಲ್ಲದಂತೆ ವಿಧೇಯಕ ಮಂಡಿಸಿ, ಚರ್ಚೆಗೆ ಅವಕಾಶ ನೀಡಬೇಕು. ಅದನ್ನು ಬಿಟ್ಟು ಒಂದೇ ದಿನ ಮಂಡಿಸಿ ಒಪ್ಪಿಗೆ ಪಡೆಯುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಸ್ಪಂದಿಸಿದ ಯಡಿಯೂರಪ್ಪ, ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು. Advertisement
ಇಲಾಖಾವಾರು ಬೇಡಿಕೆಗಳ ಮೇಲಿನ ಚರ್ಚೆಗೆ ಅವಕಾಶ
11:02 PM Oct 12, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.