Advertisement

ಹೊಸ ಬೋರ್‌ವೆಲ್‌ಗೆ ಅವಕಾಶ: ಸಚಿವ ಪ್ರಿಯಾಂಕ್‌ ಖರ್ಗೆ

12:03 AM Feb 16, 2024 | Team Udayavani |

ಬೆಂಗಳೂರು: ಅನಿವಾರ್ಯ ಸ್ಥಿತಿಯಲ್ಲಿ ಹೊಸ ಬೋರ್‌ವೆಲ್‌ ಕೊರೆಸಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

Advertisement

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಕುಮಾರಸ್ವಾಮಿ ಮಾತನಾಡಿ, ರಾಜ್ಯದಲ್ಲಿ ತೀವ್ರ ಕ್ಷಾಮ ಪರಿಸ್ಥಿತಿ ಯಿದ್ದರೂ ಹೊಸ ಬೋರ್‌ವೆಲ್‌ ಕೊರೆಯಲು ಅವಕಾಶ ನೀಡಿಲ್ಲ ಎಂದು ಆಕ್ಷೇಪಿಸಿದರು.
ಆಗ ಮಧ್ಯಪ್ರವೇಶಿಸಿದ ಸಚಿವ ಖರ್ಗೆ, ಅನಿವಾರ್ಯ ಪರಿಸ್ಥಿತಿಯಿದ್ದಾಗ ಹೊಸ ಬೋರ್‌ವೆಲ್‌ ಕೊರೆಯಲು ಅವಕಾಶ ನೀಡಿದ್ದೇವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next