Advertisement
ರಾಜ್ಯದಲ್ಲಿ ಸರ್ಕಾರದ ವತಿಯಿಂದ ಕೇವಲ 5 ಪ್ರಯೋಗಾಲಯಗಳಲ್ಲಿ ಪರೀಕ್ಷೆ ಮಾಡ ಲಾಗುತ್ತಿದೆ. ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷೆ ನಡೆಸಿದರೆ, ಹೆಚ್ಚಿನ ಜನರು ವೇಗವಾಗಿ ಪರೀಕ್ಷೆ ಮಾಡಿಸಿಕೊಂಡು ಸಂಶಯ ನಿವಾರಿಸಿ ಕೊಳ್ಳಲು ಅನುಕೂಲವಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದರು.
Advertisement
ಖಾಸಗಿ ಲ್ಯಾಬ್ ಪರೀಕ್ಷೆಗೆ ಅವಕಾಶಕ್ಕೆ ಆಗ್ರಹ
01:00 AM Mar 21, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.