Advertisement

ಮನೆಯಿಂದಲೇ ಸೇವೆ ಸಲ್ಲಿಸಲು ಅವಕಾಶ

09:01 PM Mar 22, 2020 | Lakshmi GovindaRaj |

ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಸೂಚನೆಯಂತೆ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿನ ಎಲ್ಲ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗೆ ಮಾ.31ರವರೆಗೆ ಮನೆಯಿಂದಲೇ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಈ ಅವಧಿಯಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ಯಾವ ರೀತಿ ಮನೆಯಿಂದಲೇ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ.

Advertisement

ಆನ್ಲ„ನ್‌ ಮೂಲಕ ಬೋಧನೆ ಮತ್ತು ಆನ್ಲ„ನ್‌ ಮೂಲಕ ಮೌಲ್ಯಮಾಪನ ಮಾಡಲು ಅಗತ್ಯವಿರುವ ಪಠ್ಯವಸ್ತು ಅಭಿವೃದ್ಧಿಪಡಿಸುವುದು, ಮುಂದಿನ ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವ ಯೋಜನೆ ಅಥವಾ ಟಿಪ್ಪಣಿ ಸಿದ್ಧಪಡಿಸುವುದು, ತಾವು ಬೋಧಿಸುವ ಪಠ್ಯವಸ್ತುವನ್ನು ಅಭಿವೃದ್ಧಿಪಡಿಸುವುದು, ಲೇಖನಗಳನ್ನು ಬರೆಯುವುದು, ಪ್ರಶ್ನೆಪತ್ರಿಕೆ ಬ್ಯಾಂಕ್‌ ಗಾಗಿ ವಿಶೇಷ ಪ್ರಯತ್ನ ನಡೆಸುವುದು, ಏಕ್‌ ಭಾರತ್‌ ಶ್ರೇಷ್ಠ ಭಾರತ್‌ ಕಾರ್ಯಕ್ರಮಕ್ಕೆ ವಿನೂತನ ಯೋಜನೆ ಸಿದ್ಧಪಡಿಸಲು ನಿರ್ದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next