Advertisement

ಭಾರಿ ಮಳೆಯಾಗುವ ಸಾಧ್ಯತೆ: ಗೋವಾದಲ್ಲಿ ಆರೆಂಜ್ ಅಲರ್ಟ್ ಘೋಷಣೆ

07:24 PM Sep 05, 2021 | Team Udayavani |

ಪಣಜಿ: ಗೋವಾ ರಾಜ್ಯದಲ್ಲಿ ಸೋಮವಾರ ಮತ್ತು ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Advertisement

ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ತುರ್ತು ಪರಿಸ್ಥಿತಿಯಲ್ಲಿ ಹೆಲ್ಪ್ಲೈನ್ ನಂಬರ್ ನೀಡಿದೆ. ಉತ್ತರ ಗೋವಾ ದೂ-08322225383 ಮತ್ತು ದಕ್ಷಿಣ ಗೋವಾ ದೂ-08322794100 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ತಮ್ಮ ಟ್ವೀಟರ್ ಖಾತೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:Paralympics ನಲ್ಲಿ ಬೆಳ್ಳಿ ಗೆದ್ದ ಸುಹಾಸ್ ಸಾಧನೆಯನ್ನು ಕೊಂಡಾಡಿದ ವಿನೋಬನಗರ ನಿವಾಸಿಗಳು

Advertisement

Udayavani is now on Telegram. Click here to join our channel and stay updated with the latest news.

Next