Advertisement

ಕಾರ್ಯಕ್ರಮ ರದ್ದಾಗಿದೆ ಎಂದು ಹೇಳಿ ಆರ್ಕೆಸ್ಟ್ರಾ ಕಲಾವಿದೆ ಮೇಲೆ ಸಾಮೂಹಿಕ ಅತ್ಯಾಚಾರ…

07:43 PM Mar 05, 2024 | Team Udayavani |

ರಾಂಚಿ: ಸ್ಪೇನ್‌ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಜಾರ್ಖಂಡ್‌ನ‌ ಪಲಮು ಎಂಬ ಜಿಲ್ಲೆಯಲ್ಲಿ ಆರ್ಕೆಸ್ಟ್ರಾ ಕಲಾವಿದೆಯೊಬ್ಬರ ಮೇಲೆ ಮೂವರು ಸಾಮೂಹಿತ ಅತ್ಯಾಚಾರ ಎಸಗಿದ್ದಾರೆ.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಸೆರೆ ಹಿಡಿದಿದ್ದು, ಮತ್ತೊಬ್ಬನಿಗಾಗಿ ಶೋಧ ನಡೆಸುತ್ತಿದ್ದಾರೆ. ಪಲಮುವಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಸಂತ್ರಸ್ತ ಕಲಾವಿದೆ ಮತ್ತು ಆಕೆಯ ಸಹೋದರಿ ಭಾಗವಹಿಸಿದ್ದರು. ಕಾರ್ಯಕ್ರಮ ರದ್ದಾಗಿದೆ ಎಂದು ನೆಪವೊಡ್ಡಿ ಮನೆಗೆ ಕರೆದೊಯ್ದು ಕಲಾವಿದೆಗೆ ಮದ್ಯ ಬೆರೆಸಿ ಕುಡಿಯಲು ನೀಡಿ ಹೇಯ ಕೃತ್ಯ ಎಸಗಲಾಗಿದೆ.

ಇದನ್ನೂ ಓದಿ: Rajya Sabha ನಾಸಿರ್‌ ಹುಸೇನ್‌ ಪ್ರಮಾಣ ವಚನ ಸ್ವೀಕರಿಸಬಾರದು: ವಿಜಯೇಂದ್ರ

Advertisement

Udayavani is now on Telegram. Click here to join our channel and stay updated with the latest news.

Next