Advertisement
ಕಲಂಗುಟ್-ಕಾಂದೋಳಿಮ್ ಪ್ರದೇಶದಲ್ಲಿ ಒಟ್ಟು 161 ಶಾಕ್ಸ್‌ಗಳು ಅನುಮತಿಯಿಲ್ಲದೆ ಕಾರ್ಯನಿರ್ವಹಿಸುತ್ತಿವೆ ಎಂದು ಗೋವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಜಿಎಸ್‍ಪಿಸಿಬಿ) ಹೇಳಿದೆ ಎಂದು ಹೈಕೋರ್ಟ್ ಗೋವಾ ಪೀಠ ಹೇಳಿದೆ. ಈ ಶಾಕ್ಸ್ ಗುಡಿಸಲುಗಳು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಯಾವುದೇ ಅನುಮತಿ ಪಡೆದಿಲ್ಲ. ಆದ್ದರಿಂದ, ಗೋವಾ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಈ ಶಾಕ್ಸ ಮುಚ್ಚುವ ಆದೇಶವನ್ನು ನೀಡಿತ್ತು. ಈ ಆದೇಶವನ್ನು ಜಾರಿಗೆ ತರುವಂತೆ ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಪೀಠವು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.
Advertisement
ಗೋವಾದಲ್ಲಿ ಅನುಮತಿ ಇಲ್ಲದೆ ನಿರ್ಮಿಸಿರುವ ಶಾಕ್ಸ್ ಗುಡಿಸಲುಗಳನ್ನು ತೆರವುಗೊಳಿಸಲು ಆದೇಶ
07:37 PM Mar 28, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.