Advertisement

Karnataka ಅಂಗಾಂಗ ದಾನ: ರಾಜ್ಯಕ್ಕೆ 2ನೇ ಸ್ಥಾನ

12:06 AM Aug 02, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅಂಗಾಂಗ ದಾನ ಮಾಡುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ರಾಜ್ಯವಾರು ಅಂಗಾಂಗ ದಾನ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ.

Advertisement

ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಕೊಡಮಾಡುವ “ಅತ್ಯುತ್ತಮ ರಾಜ್ಯ ಪ್ರಶಸ್ತಿ’ಗೆ ಕರ್ನಾಟಕ ಆಯ್ಕೆಯಾಗಿದೆ.

2023ರಲ್ಲಿ ರಾಜ್ಯದಲ್ಲಿ 178 ಮಂದಿ ಅಂಗಾಂಗ ದಾನ ಮಾಡಿದ್ದಾರೆ. ಜಿಲ್ಲಾವಾರು ಪಟ್ಟಿಯಲ್ಲಿ ಬಳ್ಳಾರಿ ಅಗ್ರಸ್ಥಾನದಲ್ಲಿದೆ. ಅಲ್ಲದೆ ಜ. 26ರಿಂದ ಆ. 14ರ ಅವಧಿಯಲ್ಲಿ ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರನ್ನು ಆ. 15ರಂದು ಜಿಲ್ಲಾ ಸ್ವಾತಂತ್ರ್ಯೋತ್ಸವದಲ್ಲಿ ಗೌರವಿಸಲಾಗುತ್ತದೆ.

 

Advertisement

Udayavani is now on Telegram. Click here to join our channel and stay updated with the latest news.

Next