Advertisement

Vijayapura: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವುದು ನಮ್ಮ ನಿಲುವು: ಸಿಎಂ ಸಿದ್ದರಾಮಯ್ಯ

11:25 AM Dec 13, 2024 | keerthan |

ವಿಜಯಪುರ: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸುವುದು ನಮ್ಮ ನಿಲುವು. ಆದರೆ, ಆಂಧ್ರಪ್ರದೇಶ ಮತ್ತು ತೆಲಂಗಾಣದವರು ಸುಪ್ರಿಂ ಕೋರ್ಟ್ ನಲ್ಲಿ ಅರ್ಜಿ ಹಾಕಿದೆ. ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಪರವಾನಿಗೆ ನೀಡದರೆ, ನಮ್ಮದೇನೂ ಅಭ್ಯಂತರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಸೋಮವಾರ ಸಭೆ ಕರೆಯಲಾಗಿದೆ. ರೈತರು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next