Advertisement
ನಗರದ ಸೂತ್ತರು ಶಾಖಾ ಮಠಕ್ಕೆ ರವಿವಾರ ಭೇಟಿ ನೀಡಿದ ಅವರು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಮೇಕೆದಾಟು ಯೋಜನೆಗಾಗಿ ಹೋರಾಟ ಮಾಡಿದವರು ಈಗ ಏನು ಮಾಡುತ್ತಿದ್ದಾರೆ? ಚುನಾವಣೆಗೂ ಮುನ್ನ ನೀರಿಗಾಗಿ ಹೋರಾಟ ಮಾಡಿದವರು ಈಗ ಏನು ಮಾಡುತ್ತಿದ್ದಾರೆ ? ಕಾವೇರಿ ನೀರು ನಿರ್ವಹಣ ಪ್ರಾಧಿಕಾರದ ಮುಂದೆ ನಮ್ಮವರು ವಾದವನ್ನೇ ಮಾಡಿಲ್ಲ ಎಂದರು.
Advertisement
Cauvery: “ನಮ್ಮ ನೀರು ತಮಿಳುನಾಡು ಹಕ್ಕು”: ಎಚ್.ಡಿ. ಕುಮಾರಸ್ವಾಮಿ
11:25 PM Aug 20, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.