Advertisement
ಶನಿವಾರ ಬೆಳಗ್ಗೆಯವರೆಗೆ 175.03 ಕೋಟಿ ಡೋಸ್ ಲಸಿಕೆ ಕೊಡಲಾಗಿದೆ. ಅದರಲ್ಲಿ 40 ಲಕ್ಷಕ್ಕೂ ಅಧಿಕ ಡೋಸ್ ಮುನ್ನೆಚ್ಚರಿಕಾ ಡೋಸ್ ಕೂಡ ಸೇರಿದೆ ಎಂದು ಸಚಿವರು ತಿಳಿಸಿದ್ದಾರೆ.
ಅಮೆರಿಕದ ಸರ್ಜನ್ ಜನರಲ್ ಆಗಿರುವ ಡಾ.ವಿವೇಕ್ ಮೂರ್ತಿ ಅವರ ಪೂರ್ತಿ ಕುಟುಂಬಕ್ಕೆ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಅವರು ತಿಳಿಸಿದ್ದಾರೆ.
Related Articles
Advertisement
ಸೋಂಕಿನಿಂದ ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಎಲ್ಲರೂ ಕೊರೊನಾ ಲಸಿಕೆ ಪಡೆಯಿರಿ ಎಂದು ಅವರು ಅಮೆರಿಕದ ಜನತೆಗೆ ಮನವಿ ಮಾಡಿದ್ದಾರೆ.