Advertisement
2016ರ ಜನವರಿಯಲ್ಲಿ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ಶೇ.33 ರಷ್ಟು ಮಹಿಳೆಯರಿಂದ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿತ್ತು.
Related Articles
Advertisement
ಪುರುಷ ಅಭ್ಯರ್ಥಿಗಳಿಗೆ ಹೋಲಿಸಿದರೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ನೇಮಕಾತಿಗಾಗಿ ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ದೈಹಿಕ ಗುಣಮಟ್ಟದ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಸಡಿಲಿಕೆಗಳಿವೆ ಎಂದು ಸಚಿವರು ಹೇಳಿದರು.
ಕೇಂದ್ರ ಸರ್ಕಾರದ ಅಡಿಯಲ್ಲಿ ಈಗಾಗಲೇ ಲಭ್ಯವಿರುವ ಹೆರಿಗೆ ರಜೆ, ಮಕ್ಕಳ ಆರೈಕೆ ರಜೆಯಂತಹ ಸೌಲಭ್ಯಗಳು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಮಹಿಳಾ ಸಿಬ್ಬಂದಿಗಳಿಗೂ ಅನ್ವಯಿಸುತ್ತವೆ.
ಮಹಿಳಾ ಉದ್ಯೋಗಿಗಳಿಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಂದ ಶಿಶುವಿಹಾರಗಳು ಮತ್ತು ಡೇ ಕೇರ್ ಸೆಂಟರ್‌ಗಳನ್ನು ಒದಗಿಸಲಾಗಿದೆ ಎಂದು ರೈ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.