Advertisement
ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಗೆ ಈ ಕುರಿತಾದ ಲಿಖಿತ ಮಾಹಿತಿಯನ್ನು ನೀಡಿದ್ದಾರೆ. 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚಾರಿ ಪೊಲೀಸರು ಒಟ್ಟು 38 ಲಕ್ಷ ಚಲನ್ ಗಳನ್ನು ನೀಡಿದ್ದಾರೆ ಎಂಬ ಮಾಹಿತಿಯನ್ನೂ ಸಚಿವರು ಲೋಕಸಭೆಯಲ್ಲಿ ನೀಡಿದ್ದಾರೆ.
Advertisement
ಹೊಸ ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಜಾರಿ ಬಳಿಕ 557 ಕೋಟಿ ದಂಡ ಸಂಗ್ರಹ
09:42 AM Nov 25, 2019 | Hari Prasad |
Advertisement
Udayavani is now on Telegram. Click here to join our channel and stay updated with the latest news.