Advertisement

Dengue ಪರೀಕ್ಷೆಗೆ ಅಧಿಕ ಶುಲ್ಕ: 22 ಲ್ಯಾಬ್‌ಗಳಿಗೆ ನೋಟಿಸ್‌

12:26 AM Jul 12, 2024 | Team Udayavani |

ಬೆಂಗಳೂರು: ಡೆಂಗ್ಯೂ ಪರೀಕ್ಷೆಗೆ ಸಂಬಂಧಿಸಿ ಸರಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದ ನಗರದ 22 ಖಾಸಗಿ ಲ್ಯಾಬ್‌ಗಳಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ ಹಾಗೂ ಕೆಪಿಎಂಇ ಅಧಿನಿಯದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

Advertisement

ಯಾವುದೇ ಪ್ರಯೋಗಾಲಯಗಳು ಹೆಚ್ಚುವರಿ ಹಣ ಪಡೆಯುತ್ತಿದ್ದರೆ ಸಾರ್ವಜನಿಕರು ತಮ್ಮ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ 9449843037ನ್ನು ಸಂಪರ್ಕಿಸ ಬಹುದು ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next