Advertisement

ಬೇರೆ ಊರುಗಳಿಂದ ಬರೋರಿಗೆ ಕೋವಿಡ್​ ಟೆಸ್ಟ್​ ಕಡ್ಡಾಯ : Mysore DC Rohini Sindhuri

05:43 PM Apr 08, 2021 | Team Udayavani |
ಬೇರೆ ಊರುಗಳಿಂದ ಬರೋರಿಗೆ ಕೋವಿಡ್​ ಟೆಸ್ಟ್​ ಕಡ್ಡಾಯ : Mysore DC Rohini Sindhuri | Corona New Guidelines | Udayavani   ಮೈಸೂರಿನಲ್ಲಿ ದಿನೇದಿನೆ ಕೊವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರಿಂದ ಜಿಲ್ಲಾಧಿಕಾರಿ ಕಟ್ಟುನಿಟ್ಟಾದ ನಿಯಮಗಳನ್ನ ಹೊರಡಿಸಿದ್ದಾರೆ. ಥಿಯೇಟರ್‌ನಲ್ಲಿ ಸಿನಿಮಾ ವೀಕ್ಷಣೆಗೆ ರಿಪೋರ್ಟ್ ಇರಬೇಕು. ಕೊವಿಡ್ ನೆಗೆಟಿವ್ ವರದಿ ಇದ್ದರೆ ಮಾತ್ರ ಅವಕಾಶ ನೀಡಲಾಗುತ್ತೆ ಅಂತಾ ಮೈಸೂರಿನಲ್ಲಿ ಡಿಸಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next