Advertisement
ಭಾನುವಾರ (ಫೆ.19 ರಂದು) ಸಂಜೆ ಓವೈಸಿ ಅವರ ದಿಲ್ಲಿ ನಿವಾಸದ ಮೇಲೆ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಓವೈಸಿ, ನನ್ನ ದಿಲ್ಲಿಯ ನಿವಾಸದ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ. ಇಂಥ ಘಟನೆ ನಡೆಯುತ್ತಿರುವುದು ಇದು ನಾಲ್ಕನೇ ಬಾರಿ ಎಂದಿದ್ದಾರೆ.
Related Articles
Advertisement
ದಿಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಘಟನೆ ನಡೆಯುವ ಸಮಯದಲ್ಲಿ ಓವೈಸಿ ದಿಲ್ಲಿಯಲ್ಲಿ ಇರಲಿಲ್ಲ ಎಂದು ವರದಿ ತಿಳಿಸಿದೆ.