Advertisement

ರಾಜೇಂದ್ರ ಚೋಳನ್‌ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಯನ್ನಾಗಿ ನೇಮಿಸಿದ ಸರ್ಕಾರ

09:12 PM Dec 07, 2022 | Team Udayavani |

ಬೆಂಗಳೂರು: ಐಎಎಸ್‌ ಅಧಿಕಾರಿ ಪಿ. ರಾಜೇಂದ್ರ ಚೋಳನ್‌ ಅವರನ್ನು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

Advertisement

ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಆಗಿದ್ದ ಕರೀಗೌಡ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬೆಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಆಗಿದ್ದ ರಾಜೇಂದ್ರ ಚೋಳನ್‌ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next