Advertisement
ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಯಿ ಗ್ರಾಮದ ಹೋರಂಗಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೂಡುರಸ್ತೆಗೆ ಪಾಂಚಕೋಡಿಯಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ 2016-17ನೇ ಸಾಲಿನ ಅಪೆಂಡಿಕ್ಸ್ ಇ ನಲ್ಲಿ ಒಂದು ಬಾರಿ ಅಭಿವೃದ್ಧಿ ಯೋಜನೆಯಡಿ ಅನುದಾನದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಹಾಗೂ 20 ಲಕ್ಷ ರೂ. ವೆಚ್ಚದಲ್ಲಿ ಅಣ್ಣಳಿಕೆ -ಇರ್ನಿ ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಎಂದವರು ಹೇಳಿದರು. ರಾಜ್ಯ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್. ಖಾದರ್, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಜಿ.ಪಂ. ಸದಸ್ಯರಾದ ಬಿ. ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಅಕ್ರಮ- ಸಕ್ರಮ ಸಮಿತಿ ಸದಸ್ಯ ಕೆ. ಮಾಯಿಲಪ್ಪ ಸಾಲ್ಯಾನ್, ಎಪಿಎಂಸಿ ಸದಸ್ಯ ಪದ್ಮರಾಜ ಬಲ್ಲಾಳ್, ರಾಜ್ಯ ಗೇರು ಅಭಿವೃದ್ಧಿ ನಿಗಮ ನಿರ್ದೇಶಕ ಜಗದೀಶ ಕೊಯಿಲ, ತಾ.ಪಂ. ಸದಸ್ಯೆ ಮಂಜುಳಾ ಸದಾನಂದ, ಸಂಗಬೆಟ್ಟು ಗ್ರಾ.ಪಂ. ಸದಸ್ಯ ದೇವಪ್ಪ ಕರ್ಕೇರ, ರಾಜೇಂದ್ರ ಜೈನ್, ಲೋಕೋಪಯೋಗಿ ಅಭಿಯಂತರ ಉಮೇಶ್ ಭಟ್, ಸಹಾಯಕ ಅಭಿಯಂತರರಾದ ಅರುಣ್ ಪ್ರಕಾಶ್, ಅಮೃತ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯ ಗೇರು ಅಭಿವೃದ್ಧಿ ನಿಗಮ ನಿರ್ದೇಶಕ ಜಗದೀಶ ಕೊಯಿಲ, ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.