Advertisement
ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ 13 ಸಾವಿರಕ್ಕಿಂತ ಹೆಚ್ಚು ಜನರು ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರ್ಚ್ ತಿಂಗಳಿನಿಂದ ಎಲ್ಲ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಸರಕಾರಿ, ಅನುದಾನಿತ ಶಾಲಾ-ಕಾಲೇಜುಗಳ ಸಿಬ್ಬಂದಿಗೆ ವೇತನ ನೀಡಲಾಗಿದೆ. ಆದರೆ ಲಾಕ್‌ಡೌನ್ ಆರಂಭವಾದಾಗಿನಿಂದ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ವೇತನವಿಲ್ಲದೇ, ಕುಟುಂಬ ನಿರ್ವಹಣೆಯೂ ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಶ್ರಮಿಕ ವರ್ಗಕ್ಕೆ ನೀಡಿರುವಂತೆ ವಿಶೇಷ ಪ್ಯಾಕೇಜ್ ನೀಡಿ, ಬೆಂಬಲಿಸಬೇಕು ಎಂದು ಮನವಿ ಮಾಡಿದರು. Advertisement
ಅತಿಥಿ ಉಪನ್ಯಾಸಕರಿಗೂ ಪ್ಯಾಕೇಜ್ ನೀಡಿ
02:11 PM May 10, 2020 | Suhan S |
Advertisement
Udayavani is now on Telegram. Click here to join our channel and stay updated with the latest news.