Advertisement
2019-20 ನೇ ಸಾಲಿನ ಮುಂಗಾರು ಋತುವಿನಲ್ಲಿ ಖರೀದಿಸಲಾಗುವ ಭತ್ತವನ್ನು ಹಲ್ಲಿಂಗ್ ಮಾಡಿ ಅಕ್ಕಿಯನ್ನು ಸರಬರಾಜು ಮಾಡುವ ಅವಧಿ 2020ರ ಆ. 30, 2020-21 ನೇ ಸಾಲಿನ ಹಿಂಗಾರು ಋತುವಿನಲ್ಲಿ ಖರೀದಿಸಲಾಗುವ ಭತ್ತವನ್ನು ಹಲ್ಲಿಂಗ್ ಮಾಡಿ ಅಕ್ಕಿಯನ್ನು ಸರಬರಾಜು ಮಾಡುವ ಅವಧಿ ಸೆ. 30 ಆಗಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ Advertisement
ಭತ್ತ ಖರೀದಿಸುವ ಪ್ರಕ್ರಿಯೆ 30ರವರೆಗೆ ವಿಸ್ತರಣೆ
07:33 AM Jun 05, 2020 | Suhan S |
Advertisement
Udayavani is now on Telegram. Click here to join our channel and stay updated with the latest news.