Advertisement

Padma Award 2025: ಹೆಸರು ಸೂಚಿಸಲು ಸೆ.15 ಕೊನೇ ದಿನ

11:49 PM Sep 03, 2024 | Team Udayavani |

ಹೊಸದಿಲ್ಲಿ: 2025ರ ಸಾಲಿನ ಪದ್ಮ ಪ್ರಶಸ್ತಿಗಳಿಗಾಗಿ ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು ಸೂಚಿಸಲು ಆನ್‌ಲೈನ್‌ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಸೆ.15 ಕೊನೇ ದಿನವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

Advertisement

2025ರ ಗಣರಾಜ್ಯೋತ್ಸವದ ಪ್ರಯುಕ್ತ ನೀಡಲಾಗುವ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್‌ (https://awards.gov.in) ಮೂಲಕ ನಾಗರಿಕರು ಸೂಚಿಸಬಹುದಾಗಿದೆ. ಕನಿಷ್ಠ 800 ಪದಗಳಲ್ಲಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಆಯಾ ವ್ಯಕ್ತಿಯ ಸಾಧನೆ, ಸೇವೆಯ ಮಾಹಿತಿ ನೀಡಬೇಕಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next