Advertisement
ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಹಣಕಾಸು ಸಂಸ್ಥೆಯ ಮಂದಿ ಹುಡುಕಿಕೊಂಡು ಇವರ ಮನೆಗೆ ಬರುತ್ತಿದ್ದರು. ತಮ್ಮ ಪತ್ನಿಯ ಆಭರಣಗಳನ್ನೂ ಅಡವಿಟ್ಟಿದ್ದ ನಸ್ರುಲ್ಲಾ ಇಂದು ಕೆಲ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬಂದಿದ್ದರು. ಸಂಜೆಯ ವೇಳೆ ಪತ್ನಿಯೊಂದಿಗೆ ಜಗಳವಾಡಿ, ತನ್ನ ಮೊಬೈಲನ್ನು ಪುಡಿಗೈದು ನೇರ ತಮ್ಮ ಬೆಡ್ರೂಮಿಗೆ ತೆರಳಿ ಬಾಗಿಲು ಭದ್ರಪಡಿಸಿಕೊಂಡು ಆತ್ಮಹತ್ಯೆಯನ್ನು ಅವರ ಗೈದುಕೊಂಡಿರುವುದಾಗಿ ಪೊಲೀಸ್ ಮಾಹಿತಿಗಳು ತಿಳಿಸಿವೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವು ಭಾರತೀಯ ದಂಡಸಂಹಿತೆಯನ್ವಯ ದಾಖಲಾಗಿದೆ. Advertisement
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
09:02 PM Jan 08, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.