Advertisement
ಶಿವಪ್ಪ ಅವರು ಹೆದ್ದಾರಿಯನ್ನು ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ. ರಸ್ತೆಗೆ ಅಪ್ಪಳಿಸಲ್ಪಟ್ಟ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಸಾರ್ವಜನಿಕರ ಸಹಕಾರದಿಂದ ತತ್‌ಕ್ಷಣವೇ ಸ್ಥಳೀಯ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಒಯ್ಯುತ್ತಿರುವಾಗಲೇ ಸಾವನ್ನಪ್ಪಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು
07:56 PM Dec 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.