Advertisement
ತುಷಾರ್ ಪಲಿಮಾರು ಹಾಗೂ ಕೌಶಿಕ್ ಎರ್ಮಾಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರ್ಕಳ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಅಪಘಾತವು ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟಿಯು ಹಾನಿಗೊಳಗಾಗಿದೆ. Advertisement
Padubidri: ಸ್ಕೂಟಿಗೆ ಬಸ್ ಢಿಕ್ಕಿ; ಓರ್ವ ಸಾವು
07:55 AM Jan 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.