Advertisement

ಇಂದು ಜೀ ಕನ್ನಡದಲ್ಲಿ “ಪೈಲ್ವಾನ್‌’ಆಡಿಯೋ

11:17 AM Aug 26, 2019 | Lakshmi GovindaRaj |

ಕಿಚ್ಚ ಸುದೀಪ್‌ ಅಭಿನಯದ “ಪೈಲ್ವಾನ್‌’ ಚಿತ್ರ ತೆರೆಗೆ ಬರುವ ಸಿದ್ಧತೆಯಲ್ಲಿದೆ. ಇತ್ತೀಚೆಗೆ ಕೋರಮಂಗಲದ ಇಂಡೋರ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ “ಪೈಲ್ವಾನ್‌’ ಚಿತ್ರದ ಆಡಿಯೋ ಅದ್ಧೂರಿಯಾಗಿ ಹೊರಬಂದಿದೆ. ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ “ಪೈಲ್ವಾನ್‌’ ಚಿತ್ರದ ಆಡಿಯೋವನ್ನು ಹೊರತಂದು ಚಿತ್ರತಂಡಕ್ಕೆ ಶುಭ ಕೋರಿದರು.

Advertisement

ಈ ಸಂದರ್ಭದಲ್ಲಿ “ಪೈಲ್ವಾನ್‌’ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು, ಚಿತ್ರೋದ್ಯಮದ ಹಲವು ಗಣ್ಯರು ಹಾಜರಿದ್ದರು. ಅತ್ಯಂತ ವರ್ಣರಂಜಿತವಾಗಿ ನಡೆದ “ಪೈಲ್ವಾನ್‌’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ಇದೇ ಭಾನುವಾರ ಆಗಸ್ಟ್‌ 25ರಂದು ಸಂಜೆ 8 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next