Advertisement
ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಿಯಾ ಅವರು, ಸುದೀಪ್ ಅವರನ್ನು “ಈ ಲುಕ್‍ನಲ್ಲಿ ನೋಡುತ್ತೆನೆಂದು ನಾನು ಊಹೆ ಕೂಡ ಮಾಡಿಕೊಂಡಿರಲಿಲ್ಲ. ಅವರ ಶ್ರದ್ಧೆ, ಆತ್ಮಸ್ಥೈರ್ಯ, ಅವರಲ್ಲಿರುವ ಶಕ್ತಿ ಇಂದು ಪೈಲ್ವಾನ್ ನಲ್ಲಿ ನಾವು ಕಾಣುತ್ತಿದ್ದೇವೆ. ಪೈಲ್ವಾನ್ ಅವರ ಪರಿಶ್ರಮದ ಫಲ’ ಎಂದು ಪ್ರಿಯಾ ಟ್ವೀಟ್ ಮಾಡಿದ್ದಾರೆ. ಇನ್ನು ಪ್ರಿಯಾ ಅವರ ಈ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ಸುದೀಪ್, “ನಿನ್ನ ಪರಿಶ್ರಮ ಮತ್ತು ಶ್ರದ್ಧೆಯ ಮುಂದೆ ಇವೆಲ್ಲಾ ಏನೂ ಇಲ್ಲ. ನನ್ನನ್ನು ಉತ್ತೇಜಿಸಿದ್ದಕ್ಕಾಗಿ ಧನ್ಯವಾದಗಳು’ ಎಂದು ಟ್ವೀಟ್ ಮಾಡಿದ್ದಾರೆ.
Advertisement
“ಪೈಲ್ವಾನ್’ಲುಕ್: ಪತಿ-ಪತ್ನಿ ಪ್ರೋತ್ಸಾಹದ ಮಾತು
04:02 PM Nov 18, 2018 | |
Advertisement
Udayavani is now on Telegram. Click here to join our channel and stay updated with the latest news.