Advertisement

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

10:19 AM Jul 04, 2024 | Team Udayavani |

ಇಸ್ಲಾಮಾಬಾದ್‌: ಉಡುಗೊರೆ ಪ್ರಕರಣದಲ್ಲಿ ಬಂಧಿತರಾಗಿದ್ದ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ರನ್ನು ಅನರ್ಹಗೊಳಿಸಿದ್ದ ಚುನಾವಣ ಆಯೋಗದ ವಿರುದ್ಧ ಪ್ರತಿಭಟನೆ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹಾಗೂ ಪಿಟಿಐ ಪಕ್ಷದ ಹಲವು ಹಿರಿಯ ನಾಯಕರನ್ನು ಪಾಕ್‌ನ ಜಿಲ್ಲಾ ಸೆಷನ್ಸ್‌ ಕೋರ್ಟ್‌ ಖುಲಾಸೆಗೊಳಿಸಿದೆ.

Advertisement

ರಾಜ ಖುರಾಂ ನವಾಜ್‌ ಹಾಗೂ ಅಲಿ ನವಾಜ್‌ ಅವಾನ್‌ ಈ ಪ್ರಕರಣದಲ್ಲಿ ದೋಷಮುಕ್ತಗೊಂಡ ಮತ್ತಿತರ ನಾಯಕರು.

ಇದನ್ನೂ ಓದಿ: Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Advertisement

Udayavani is now on Telegram. Click here to join our channel and stay updated with the latest news.

Next