Advertisement
ಲಂಡನ್‌ನಲ್ಲಿ ನಡೆದಿರುವ ಪರಮಾಣು ಶಕ್ತಿ ಶೃಂಗಸಭೆಯಲ್ಲಿ ಧಾರ್ ಭಾಗಿಯಾಗಿದ್ದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ “ಪಾಕಿಸ್ಥಾನಿ ಉದ್ಯಮಿಗಳಿಗೆ ಭಾರ ತದ ಜತೆಗೆ ವ್ಯಾಪಾರ ಸಂಬಂಧ ಹೊಂದುವ ಹಂಬಲ ವಿದೆ. ಈ ನಿಟ್ಟಿನಲ್ಲಿ ಆ ಸಂಬಂಧವನ್ನು ಮತ್ತೆ ಸರಿ ಪಡಿಸುವ ಬಗ್ಗೆ ಸರಕಾರ ಗಂಭೀರವಾಗಿ ಚಿಂತನೆ ನಡೆ ಸುತ್ತಿದೆ’ ಎಂದಿದ್ದಾರೆ. 2019ರಲ್ಲಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ವ್ಯಾಪಾರ ಸಂಬಂಧವನ್ನು ಪಾಕ್ ತಗ್ಗಿಸಿತ್ತು. Advertisement
Trade; ಭಾರತದ ಜತೆಗೆ ಮತ್ತೆ ವ್ಯಾಪಾರ ಸಂಬಂಧ ವೃದ್ಧಿಗೆ ಕೈಚಾಚಿದ ಪಾಕ್
01:21 AM Mar 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.