Advertisement
ಈ ಮುಖಾಮುಖೀಯಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ 5 ವಿಕೆಟಿಗೆ 203 ರನ್ ಪೇರಿಸಿತು. ಪಾಕಿಸ್ಥಾನ ಕೇವಲ 18 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 205 ರನ್ ಬಾರಿಸಿ ಭರ್ಜರಿ ಗೆಲುವು ಸಾಧಿಸಿತು. ಇದರಲ್ಲಿ ಬಾಬರ್ ಆಜಂ ಪಾಲು 122 ರನ್. 59 ಎಸೆತ ನಿಭಾಯಿಸಿದ ಆಜಂ, 15 ಬೌಂಡರಿ ಹಾಗೂ 4 ಸಿಕ್ಸರ್ ಬಾರಿಸಿ ಆತಿಥೇಯ ಬೌಲರ್‌ಗಳನ್ನು ಕಾಡಿದರು.
Advertisement
ಟಿ20: ದಕ್ಷಿಣ ಆಫ್ರಿಕಾ ವಿರುದ್ಧ ಬಾಬರ್ ಆಜಂ ಚೇಸಿಂಗ್ ದಾಖಲೆ
12:00 AM Apr 16, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.