Advertisement
ಹೀಗಾಗಿ, ಕಾಂಗ್ರೆಸ್ ಹಾಗೂ ಪಾಕಿಸ್ತಾನದ ನಡುವಿನ ಹೇಳಿಕೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಭಾರತದ ವಿರುದ್ಧವೇ ಈ ಇಬ್ಬರ ಹೇಳಿಕೆ ಬರುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಪಾಕಿಸ್ತಾನದವರು ಆಗಾಗ ಪ್ರಸ್ತಾಪಿಸುತ್ತಿದ್ದಾರೆ. ಈ ವಿಷಯದಲ್ಲಿ ಸೋನಿಯಾ ಗಾಂಧಿ ಅವರ ನಿಲುವು ಏನೆಂಬುದನ್ನು ತಿಳಿಸಬೇಕು. ಕಾಂಗ್ರೆಸ್ ಮೊದಲಿನಿಂದಲೂ ಇದೇ ಕೆಲಸ ಮಾಡುತ್ತ ಬಂದಿದೆ. ಇನ್ನಾದರೂ ಅದು ಬುದ್ಧಿ ಕಲಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಸಚಿವ ಜೋಶಿ ಕುಟುಕಿದರು. Advertisement
“ಕಾಶ್ಮೀರ ವಿಷಯದಲ್ಲಿ ಪಾಕ್ ಕಾಂಗ್ರೆಸ್‌ನ ಧ್ವನಿ ಒಂದೇ’
11:38 PM Aug 31, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.