Advertisement
ಪ್ರಸಕ್ತ ವರ್ಷದಲ್ಲಿ ಆ ದೇಶದ ಜಿಡಿಪಿ ಬೆಳವಣಿಗೆ ದರ ಮತ್ತಷ್ಟು ನಿಧಾನಗತಿಯಲ್ಲಿ ಸಾಗಲಿದ್ದು, ಕೇವಲ ಶೇ.2ರ ದರದಲ್ಲಿ ಬೆಳವಣಿಗೆ ಸಾಧಿಸಲಿದೆ. ಆದರೆ, ಭಾರತ, ಮಾಲ್ಡೀವ್ಸ್ ಮತ್ತು ನೇಪಾಳದ ಅರ್ಥ ವ್ಯವಸ್ಥೆಗಳಲ್ಲಿ ಬೆಳವಣಿಗೆಗೆ ಸಾಕಷ್ಟು ಅವಕಾಶಗಳು ಇವೆ ಎಂದು ಅಭಿಪ್ರಾಯಪಡಲಾಗಿದೆ.
Related Articles
ಶೀಘ್ರದಲ್ಲಿಯೇ ಸಂಸತ್ ಚುನಾವಣೆ ನಡೆಯಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು, ತಮ್ಮ ಪಕ್ಷ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಆಡಳಿತದಲ್ಲಿರುವ ಖೈಬರ್ ಪಖು¤ಂಖ್ವಾ ಪ್ರಾಂತ್ಯದ ಸರ್ಕಾರವನ್ನು ವಿಸರ್ಜಿಸಿದೆ. ಪಾಂತ್ಯದ ರಾಜ್ಯಪಾಲರು ಸರ್ಕಾರದ ಈ ನಿರ್ಧಾರ ಅಂಗೀಕರಿಸಿರುವುದಾಗಿ ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ಸಂಸತ್ ಚುನಾವಣೆ ಅಕ್ಟೋಬರ್‌ನಲ್ಲಿ ನಡೆಯಲಿದೆ.
Advertisement